ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೆರಡು ದಿನ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಒಳನಾಡು ಹಾಗೂ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮತ್ತೆ...

Published On :
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ಒಳನಾಡು ಹಾಗೂ ಬೆಂಗಳೂರು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 19ರ ಹೊತ್ತಿಗೆ ಈ ಚಂಡಮಾರುತ ಆಂಧ್ರ ಪ್ರದೇಶ ಮತ್ತು ಒಡಿಸಾ ತಲುಪಲಿದ್ದು ಮೋಡ ಕವಿದ ವಾತಾವರಣ ಇರಲಿದೆ.
ಸದ್ಯ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ಎಸ್ ಎಸ್ ಎಂ ಗವಾಸ್ಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಮಳೆDepressionrainBay of Bengalಭಾರತೀಯ ಹವಾಮಾನ ಇಲಾಖೆIndian Meteorological Departmentಬಂಗಾಳ ಕೊಲ್ಲಿವಾಯುಭಾರ ಕುಸಿತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


