ಬೆಂಗಳೂರು: ರಸ್ತೆ ಅಪಘಾತ, ತಾಯಿ, ಮಗಳು ದುರ್ಮರಣ
ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಇಂದು ಬೆಳಗ್ಗೆ ಎರಡು ಜೀವಗಳು ಬಲಿಯಾಗಿವೆ. ಲಾರಿ ಅಡಿ ಸಿಕ್ಕಿ ತಾಯಿ, ಮಗಳು ಮೃತಪಟ್ಟಿದ್ದಾರೆ.

Published On :
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಇಂದು ಬೆಳಗ್ಗೆ ಎರಡು ಜೀವಗಳು ಬಲಿಯಾಗಿವೆ. ಲಾರಿ ಅಡಿ ಸಿಕ್ಕಿ ತಾಯಿ, ಮಗಳು ಮೃತಪಟ್ಟಿದ್ದಾರೆ.
ಬೆಂಗಳೂರಿನ ಬಾಣಸವಾಡಿ ಬಳಿಯ ಬಾಬುಸಾಬ್‍ಪಾಳ್ಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು ತಮಿಳುನಾಡು ಮೂಲದವರಾದ ವೆಲ್ಲಾಚಿ (70), ವಸಂತಾ (45) ಮೃತರಾಗಿದ್ದಾರೆ.
ದೀಪಾವಳಿ ಹಬ್ಬ ಮಗಿಸಿ ತಮಿಳುನಾಡಿನಿಂದ ಬೆಂಗಳೂರಿಗೆ ವಾಪಾಸಾಗಿದ್ದ ಇಬ್ಬರೂ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭ ರಸ್ತೆ ದಾಟುತ್ತಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಾಣಸವಾಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರೀಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
road accidentರಸ್ತೆ ಅಪಘಾತroad accident in Bangaloremother and daughter killed in a road accidentBanaswadi Traffic Policeಬೆಂಗಳೂರಿನಲ್ಲಿ ರಸ್ತೆ ಅಪಘಾತಬಾಣಸವಾಡಿ ಸಂಚಾರ ಪೊಲೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


