ರಾಜ್ಯ

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ವಿತರಣೆ, ವರದಿ

ಸೆಂಟರ್ ಫಾರ್ ಸಿಲ್ಕ್ ಟೆಕ್ನಾಲಜಿ ಮತ್ತು ರಿಸರ್ಚ್ ಸಹಕಾರದೊಡನೆ ಸಾರ್ವಜನಿಕ ಸೂಚನಾ ಇಲಾಖೆಯಿಂದ ನಡೆಸಲ್ಪಟ್ಟ ಒಂದು ಗುಣಮಟ್ಟದ ಪರೀಕ್ಷೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ....

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ವಿತರಣೆ, ವರದಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಸೆಂಟರ್ ಫಾರ್ ಸಿಲ್ಕ್ ಟೆಕ್ನಾಲಜಿ ಮತ್ತು ರಿಸರ್ಚ್ ಸಹಕಾರದೊಡನೆ ಸಾರ್ವಜನಿಕ ಸೂಚನಾ ಇಲಾಖೆಯಿಂದ ನಡೆಸಲ್ಪಟ್ಟ ಒಂದು ಗುಣಮಟ್ಟದ ಪರೀಕ್ಷೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತವಾಗಿ ನೀಡಲಾದ ಸಮವಸ್ತ್ರಗಳು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ತಿಳಿದು ಬಂದಿದೆ.
ಮೈಸೂರು ಮತ್ತು ಬೆಳಗಾವಿ ವಿಭಾಗಗಳಿಂದ ಈ ಕುರಿತು ಹೆಚ್ಚಿನ ದೂರುಗಳು ಬಂದಿದ್ದವು. ರಾಜ್ಯ ಸರ್ಕಾರದಡಿಯಲ್ಲಿ ಬರುವ ಕೈಮಗ್ಗ ಅಭಿವೃದ್ಧಿ ನಿಗಮ ಸಹ, ಸಮವಸ್ತ್ರವನ್ನು ಒದಗಿಸಿದೆ.  "ಕೈಮಗ್ಗ ಅಭಿವೃದ್ಧಿ ನಿಗಮ ಕ್ಕೆ ಈ ಪ್ರಕರಣಕ್ಕೆ ಸಂಬಂಧಿಸಿ  20 ಲಕ್ಷ ರೂ. ದಂಡ ವಿಧಿಸಲಾಗುವುದು. ಅಷ್ಟೇ ಅಲ್ಲದೆ೩ ಹೊಸ ಸಮವಸ್ತ್ರಗಳನ್ನು ಒದಗಿಸಲು ನಾವು ಅವರನ್ನು ಕೇಳುತ್ತೇವೆ" ಎಂದು ಡಿಪಿಐ ಅಧಿಕಾರಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.