ರಾಜ್ಯ

ಮೈಸೂರು ಅರಮನೆ ಚಂದಕ್ಕೆ ಬೆರಗಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ

ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೇಟ್ ಲೀ ಅವರು ಮೈಸೂರಿನ ಅರಮನೆಗೆ ಭೇಟಿ ನೀಡಿದ್ದು ಅರಮನೆಯ ಚಂದಕ್ಕೆ ಮರಳಾಗಿದ್ದಾರೆ...

ಮೈಸೂರು ಅರಮನೆ ಚಂದಕ್ಕೆ ಬೆರಗಾದ ಮಾಜಿ ಕ್ರಿಕೆಟಿಗ ಬ್ರೇಟ್ ಲೀ
ಬ್ರೇಟ್ ಲೀ
Published On :
ಮೈಸೂರು: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೇಟ್ ಲೀ ಅವರು ಮೈಸೂರಿನ ಅರಮನೆಗೆ ಭೇಟಿ ನೀಡಿದ್ದು ಅರಮನೆಯ ಚಂದಕ್ಕೆ ಮರಳಾಗಿದ್ದಾರೆ. 
ಸ್ನೇಹಿತರೊಂದಿಗೆ ಮೈಸೂರು ಅರಮನೆ ವೀಕ್ಷಣೆಗೆ ಬಂದಿದ್ದ ಬ್ರೇಟ್ ಲೀ ಅವರು ಅರಮನೆ ಕಂಡು ಬೆರಗಾಗಿದ್ದಾರೆ. ಅರಮನೆ ನೋಡಿದ ಬಳಿಕ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕಾಗಿ ಆಗಮಿಸಿರುವ ಆನೆಗಳ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. 
ಇದೇ ವೇಳೆ ಆನೆಗಳಿಂದ ಆಶೀರ್ವಾದ ಪಡೆದ ವಿಡಿಯೋವನ್ನು ಟ್ವೀಟರ್ ನಲ್ಲಿ ಫೋಸ್ಟ್ ಮಾಡಿರುವ ಲೀ, ಅದರ ಅಡಿಯಲ್ಲಿ ಇದು ಒಂದು ಬಳ್ಳೆಯ ಅನುಭವ ಹಾಗೂ ಸುಂಧರ ಅರಮನೆ ಎಂದು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.