ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಾವು
ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಇಂದು ಎರಡು ಮಕ್ಕಳು ಮೃತಪಟ್ಟಿವೆ.

Published On :
ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಇಂದು ಎರಡು ಮಕ್ಕಳು ಮೃತಪಟ್ಟಿವೆ
ಮೃತರಲ್ಲಿ ಒಬ್ಬ ಆರು ವರ್ಷದ ಬಾಲಕ ಆಗಿದ್ದು, ಇನ್ನೊಂದು ನಾಲ್ಕು ದಿನದ ಮಗು ಸಾವನ್ನಪ್ಪಿದೆ. ಮಕ್ಕಳ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ದೂರುತ್ತಿದ್ದಾರೆ.
ಉತ್ತರ ಪ್ರದೇಶದ ಗೋರಖ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 70 ಮಕ್ಕಳು ಸಾವಿಗೀಡಾಗಿದ್ದರು. ಇದಾದ ಬಳಿಕ, ಫರೂಕಾಬಾದ್ನ ಆಸ್ಪತ್ರೆಯಲ್ಲಿಯೂ ಆಮ್ಲಜನಕ ಕೊರತೆಯಿಂದ ಒಂದು ತಿಂಗಳಲ್ಲಿ 49 ಮಕ್ಕಳು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿತ್ತು. ಈ ಎರಡೂ ಘಟನೆಗಳು ದೇಶದೆಲ್ಲೆಡೆ ಆತಂಕಕ್ಕೆ ಕಾರಣವಾಗಿದೆ.
ಚಿತ್ರದುರ್ಗ ಮಕ್ಕಳ ಸಾವಿನ ನೈಜ ಕಾರಣ ಇನ್ನೂ ತಿಳಿದು ಬಂದಿಲ್ಲ. ಆಸ್ಪತ್ರೆ ವೈದ್ಯರು ಸಂಪರ್ಕಕ್ಕೆ ಸಿಗುತ್ತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
chitradurgaಚಿತ್ರದುರ್ಗಗೋರಖ್ ಪುರchildrendiedChitradurga district hospitalGorakhpurಚಿತ್ರದುರ್ಗದ ಜಿಲ್ಲಾಸ್ಪತ್ರೆಮಕ್ಕಳು ಮೃತ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


