ರಾಜ್ಯ

ನಾಗರಮಡಿ ಜಲಪಾತದಲ್ಲಿ ಈಜಲು ತೆರಳಿದ 5 ಮಂದಿ ಪ್ರವಾಸಿಗರು ನೀರುಪಾಲು

ಕಾರವಾರ ಸಮೀಪದ ನಾಗರಮಡಿ ಜಲಪಾತದಲ್ಲಿ ಈಜಲು ಹೋಗಿ ಐವರು ಪ್ರವಾಸಿಗರು ನೀರು ಪಾಲಾಗಿದ್ದಾರೆ.

ನಾಗರಮಡಿ ಜಲಪಾತದಲ್ಲಿ ಈಜಲು ತೆರಳಿದ  5 ಮಂದಿ ಪ್ರವಾಸಿಗರು  ನೀರುಪಾಲು
ನಾಗರಮಡಿ ಜಲಪಾತ
Published On :
ಕಾರವಾರ: ಕಾರವಾರ ಸಮೀಪದ ನಾಗರಮಡಿ ಜಲಪಾತದಲ್ಲಿ ಈಜಲು ಹೋಗಿ ಐವರು ಪ್ರವಾಸಿಗರು ನೀರು ಪಾಲಾಗಿದ್ದಾರೆ.
ಮೃತರು ಗೋವಾದ ಮಡಗಾಂವ್ ಸಮೀಪದ ರಾಯ್ ನಿವಾಸಿಗಳು ಎಂದು ತಿಳಿದು ಬಂದಿದೆ
ಮೃತರಲ್ಲಿ ನಾಲ್ವರು ಮಹಿಳೆಯರು, ಓರ್ವ ಪುರುಷ ಸೇರಿದ್ದಾರೆ.
ಇದುವರೆಗಿನ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆಯ ಶವ ಹೊರತೆಗೆಯಲಾಗಿದ್ದು ಇನ್ನೂ ನಾಲ್ವರ ದೇಹಕ್ಕಾಗಿ ಹುಡುಕಾಟ ನಡೆದಿದೆ. 
ಕಾರವಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.