ರಾಜ್ಯ

ಮಿಂತ್ರ ಸಿಇಒ ಮನೆಯಲ್ಲಿ ಚಿನ್ನಾಭರಣ ಕಳ್ಳತನ: ಮನೆಕೆಲಸದ ಮಹಿಳೆ ಬಂಧನ

ಇ-ಕಾಮರ್ಸ್ ಪೋರ್ಟಲ್ ಮಿಂತ್ರ ಸಂಸ್ಥೆಯ ಸಿಇಒ ಮನೆಯಲ್ಲಿ ಸುಮಾರು 1 ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನ ಹಾಗೂ ವಜ್ರದ ಆಭರಣಗಳನ್ನು ಕಳ್ಳತನ ಮಾಡಿದ ಆರೋಪದಡಿಯಲ್ಲಿ ಮನೆ ಕೆಲಸದ...

ಮಿಂತ್ರ ಸಿಇಒ ಮನೆಯಲ್ಲಿ ಚಿನ್ನಾಭರಣ ಕಳ್ಳತನ: ಮನೆಕೆಲಸದ ಮಹಿಳೆ ಬಂಧನ
ಮಿಂತ್ರ ಸಿಇಒ
Published On :
ಬೆಂಗಳೂರು: ಇ-ಕಾಮರ್ಸ್ ಪೋರ್ಟಲ್ ಮಿಂತ್ರ ಸಂಸ್ಥೆಯ ಸಿಇಒ ಮನೆಯಲ್ಲಿ ಸುಮಾರು 1 ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನ ಹಾಗೂ ವಜ್ರದ ಆಭರಣಗಳನ್ನು ಕಳ್ಳತನ ಮಾಡಿದ ಆರೋಪದಡಿಯಲ್ಲಿ ಮನೆ ಕೆಲಸದ ಮಹಿಳೆಯನ್ನು ಬಂಧಿಸಲಾಗಿದೆ. 
ಅನಂತ್ ನಾರಾಯಣ್ ನಿವಾಸದಿಂದ ಭವಾನು ಮುಪ್ಪುಡತಿ ಎಂಬುವವರು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಶಂಕಿತ ವ್ಯಕ್ತಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. 
ತಮ್ಮ ನಿವಾಸದಲ್ಲಿ ಕಳ್ಳತನವಾಗಿರುವ ಬಗ್ಗೆ ಸೆ.06ರಂದು ಅನಂತ್ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.