ಗೋವಾ ಕನ್ನಡಿಗರ ಮನೆ ದ್ವಂಸ ಪ್ರಕರಣ: ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ
ಗೋವಾದಲ್ಲಿ ಕನ್ನಡಿಗರ ಮನೆಗಳ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆಯಲಿದ್ದಾರೆ.

Published On :
ಬೆಂಗಳೂರು: ಗೋವಾದಲ್ಲಿ ಕನ್ನಡಿಗರ ಮನೆಗಳ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆಯಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಮುಖ್ಯಮಂತ್ರಿ ತಾವು ಕನ್ನಡಿಗರ ಮನೆ ನೆಲಸಮಗೊಳಿಸಿದ ವಿಚಾರದಲ್ಲಿ ಗೋವಾಗೆ 'ಖಡಕ್' ಪತ್ರ ಬರೀಯುವುದಾಗಿ ಹೇಳಿದರು.
ಗೋವಾದ ಬೈನಾ ಬೀಚ್ ನಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ಜೀವನ ನಡೆಸಿದ್ದ ಕನ್ನಡಿಗರ ಮನೆಗಳನ್ನು ಅಲ್ಲಿನ ಸರ್ಕಾರ ನೆಲಸಮಗೊಳಿಸಿತ್ತು. ನಿನ್ನೆ ಜೆಸಿಬಿ ಯಂತ್ರಗಳನ್ನು ತರಿಸಿದ ಸ್ಥಳೀಯ ಜಿಲ್ಲಾಡಳಿತ 55 ಮನೆಗಳನ್ನು ಒಡೆದು ಹಾಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
GoaಗೋವಾSiddaramaiahಮುಖ್ಯಮಂತ್ರಿ ಸಿದ್ದರಾಮಯ್ಯbaina beachಬೈನಾ ಬೀಚ್Kannadigas house demolitionಕನ್ನಡಿಗರ ಮನೆ ನೆಲಸಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


