ರಾಜ್ಯ

ಅಂಬಾರಿ ಹೊತ್ತ ಅರ್ಜುನ ಮೆರವಣಿಗೆ ಪ್ರಾರಂಭವಾಗಲು 45 ನಿಮಿಷ ಕಾದ

ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು.

ಅಂಬಾರಿ ಹೊತ್ತ ಅರ್ಜುನ ಮೆರವಣಿಗೆ ಪ್ರಾರಂಭವಾಗಲು 45 ನಿಮಿಷ ಕಾದ
ಅಂಬಾರಿ
Published On :
ಮೈಸೂರು: ಈ ಬಾರಿ ಅಂಬಾರಿ ಹೊತ್ತ ಅರ್ಜುನ ಬನ್ನಿ ಮಂಟಪದೆಡೆಗೆ ಮೆರವಣಿಗೆ ಹೊರಡಲು ಸುಮಾರು 45 ನಿಮಿಷಗಳ ಕಾಲ ಕಾಯಬೇಕಾಯಿತು. ಚಿನ್ನದ ಅಂಬಾರಿ 4.15 ಕ್ಕೇ ಅರ್ಜುನನ ಹೆಗಲೇರಿತ್ತಾದರೂ, ಅರಮನೆಯ ಮುಖ್ಯ ದ್ವಾರದಿಂದ ಹೊರಡಲು 45 ನಿಮಿಷಗಳ ಕಾದು ಮಾರ್ಗ ತೆರವುಗೊಂಡ ನಂತರ ಹೊರಟಾಗ ಸುಮಾರು 5 ಗಂಟೆಯಾಗಿತ್ತು. 
ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ 4:45 ಕ್ಕೆ ಸಲ್ಲುವ ಕುಂಭ ಲಗ್ನಕ್ಕೆ ನಿಶ್ಚಯವಾಗಿತ್ತು. ಆದರೆ ನಿಗದಿಯಾಗಿದ್ದ ಸಮಯಕ್ಕಿಂತ 15 ನಿಮಿಷ ತಡವಾಗಿ ಪುಷ್ಪಾರ್ಚನೆ ನಡೆಯಿತು. ಎಂದಿನಂತೆ ಈ ಬಾರಿಯೂ ಸಂಸದೆ ಶೋಭಾ ಕರಂದ್ಲಾಜೆ ಮಾವುತ ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.