ಲಿಂಗಾಯತ ಪ್ರತ್ಯೇಕ ಧರ್ಮ: ಪ್ರಸ್ತಾವನೆಯನ್ನು ಅಲ್ಪಸಂಖ್ಯಾತ ಇಲಾಖೆಗೆ ರವಾನಿಸಿದ ಗೃಹ ಇಲಾಖೆ
ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರ್ಕಾರ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಇಲಾಖೆ ಅಲ್ಪಸಂಖ್ಯಾತ ಇಲಾಖೆಗೆ ರವಾನೆ ಮಾಡಿದೆ.

Published On :
ನವದೆಹಲಿ: ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ರಾಜ್ಯ ಸರ್ಕಾರ ಕಳಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಇಲಾಖೆ ಅಲ್ಪಸಂಖ್ಯಾತ ವ್ಯವಹಾರಗಳ
ಇಲಾಖೆಗೆ ರವಾನೆ ಮಾಡಿದೆ.
ಪ್ರತ್ಯೇಕ ಧರ್ಮ ಹಾಗೂ ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಕುರಿತ ಪ್ರಸ್ತಾವನೆ ವಿಷಯ ತನ್ನ ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ಗೃಹ ಇಲಾಖೆ ಹೇಳಿದೆ. ಕೂಲಂಕುಶವಾಗಿ ವಿಷಯದ ಬಗ್ಗೆ ಪರಿಶೀಲನೆ ಮಾಡಲು ರಿಜಿಸ್ಟ್ರಾರ್ ಜನರಲ್ ಮತ್ತು ಸೆನ್ಸಸ್ ಆಯುಕ್ತರಿಗೆ ಕಳಿಸಲಾಗಿತ್ತು, ನಂತರ ಅದನ್ನು ಅಲ್ಪಸಂಖ್ಯಾತ ಇಲಾಖೆಗೆ ಕಳಿಸಲಾಗಿದೆ.
ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರತ್ಯೇಕ ಧರ್ಮ, ಅಲ್ಪಸಂಖ್ಯಾತ ಸ್ಥಾನಮಾನದ ಕುರಿತ ಅಧಿಕೃತ ನಿರ್ಧಾರವನ್ನು ಮೇ.12 ರ ನಂತರ ನಿರೀಕ್ಷಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕMinority Affairs Ministryಅಲ್ಪಸಂಖ್ಯಾತ ಇಲಾಖೆLingayat religion proposalಲಿಂಗಾಯತ ಧರ್ಮ ಪ್ರಸ್ತಾವನೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


