ಪೋಸ್ಟ್ ಕಾರ್ಡ್ ಡಾಟ್ ಕಾಮ್ ವೆಬ್ ಸೈಟ್ ವಿರುದ್ಧ ನಟ ಪ್ರಕಾಶ್ ರೈದೂರು ದಾಖಲು
ತಮ್ಮ ವಿರುದ್ಧ ಪೋಸ್ಟ್ ಕಾರ್ಡ್.ಕಾಮ್ ’ ವೆಬ್‌ಸೈಟ್ ನಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು...

Published On :
ಬೆಂಗಳೂರು: ತಮ್ಮ ವಿರುದ್ಧ ಪೋಸ್ಟ್ ಕಾರ್ಡ್.ಕಾಮ್ ’ ವೆಬ್‌ಸೈಟ್ ನಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ನಟ ಪ್ರಕಾಶ್ ರೈ ಬುಧವಾರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಗ ಸತ್ತಾಗ ಕಣ್ಣೀರು ಸುರಿಸದೆ ಡಾನ್ಸ್‌ರ್ ಜತೆ ಓಡಿ ಹೋಗಿದ್ದರು ಎಂದು ಬರೆದಿದ್ದಾರೆ. ಇದರಿಂದ ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ’ ಎಂದು ರೈ ದೂರಿನಲ್ಲಿ ತಿಳಿಸಿದ್ದಾರೆ.
ದೂರಿನ ಅನ್ವಯ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವೆಬ್‌ಸೈಟ್ ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ವೆಬ್ ಸೈಟ್ ಮಾಲೀಕ ಮಹೇಶ್ ವಿಕ್ರಮ್ ಹೆಗಡೆ ಅವರನ್ನು ಕಳೆದ ಗುರುವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೂರುcomplaintPrakash rajಪ್ರಕಾಶ್ ರಾಜ್Cubbon Park police stationಕಬ್ಬನ್ ಪಾರ್ಕ್ ಪೊಲೀಸ್ ಠಾಣೆPostcard.news websiteಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


