ಭದ್ರಾವತಿ: ಸಿಲೆಂಡರ್ ಸ್ಪೋಟದಿಂದ ಮಹಿಳೆ ಸಾವು, ಇಬ್ಬರಿಗೆ ಗಾಯ
ಅಡುಗೆ ಅನಿಲ ಸಿಲೆಂಡರ್ ಸ್ಪೋಟದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕೂಲಿ ಬ್ಲಾಕ್ ಶೆಡ್ ನಲ್ಲಿ ನಡೆದಿದೆ.

Published On :
ಭದ್ರಾವತಿ: ಅಡುಗೆ ಅನಿಲ ಸಿಲೆಂಡರ್ ಸ್ಪೋಟದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕೂಲಿ ಬ್ಲಾಕ್ ಶೆಡ್ ನಲ್ಲಿ ನಡೆದಿದೆ.
ಮೃತ ಮಹಿಳೆಯನ್ನ್ಯುಸರಸ್ವತಿ (35) ಎಂದು ಗುರುತಿಸಲಾಗಿದೆ.ಗಾಯಗೊಂಡಿದ್ದ ಇನ್ನಿಬ್ಬರು ಮಹಿಳೆಯರನ್ನು ಶಿವಮೊಗ್ಗದ ಮೆಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಾ ಎನ್ನುವವರ ಮನೆಯಲ್ಲಿ ಉಂಟಾಗಿದ್ದ ಸಿಲೆಂಡರ್ ಸೋರಿಕೆಯಿಂದಾಗಿ ಸ್ಪೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ಮನೆಯ ಬಾಗ ಸಂಪೂರ್ನ ಜಖಂ ಆಗಿದೆ.
ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಾಸಕರಾದ ಅಪ್ಪಾಜಿಗೌಡ ಸ್ಥಳಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bhadravatiಭದ್ರಾವತಿಸಿಲಿಂಡರ್ ಸ್ಫೋಟCylinder ExplosionBhadravati New Town policeಭದ್ರಾವತಿ ನ್ಯೂ ಟೌನ್ ಪೊಲೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


