ರಾಜ್ಯ

ಬೆಂಗಳೂರು: ಮಾಜಿ ಸಿಎಂ ಕರುಣಾನಿಧಿಗೆ ಗೌರವಾರ್ಥ, ಕೆಂಪೇಗೌಡ ಜಯಂತಿ ಮುಂದಕ್ಕೆ!

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ...

ಬೆಂಗಳೂರು: ಮಾಜಿ ಸಿಎಂ ಕರುಣಾನಿಧಿಗೆ ಗೌರವಾರ್ಥ, ಕೆಂಪೇಗೌಡ ಜಯಂತಿ ಮುಂದಕ್ಕೆ!
ಸ್ಟಾಲಿನ್
Published On :
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ. 
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಬುಧವಾರಕ್ಕೆ ನಿಗದಿಯಾಗಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ. ಇನ್ನು ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ ನಡೆಯಲಿದೆ ಎಂದು ಹೇಳಿದರು. 
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾನಿಧಿ ಅವರು ನಿನ್ನೆ ಸಂಜೆ ವಿಧಿವಶರಾಗಿದ್ದರು. ಇಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.