ಭಾರೀ ಮಳೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ
ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ .

Published On :
ಬೆಂಗಳೂರು: ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ .
ಕೊಡಗು ಜಿಲ್ಲೆಯ ಕುಶಾಲನಗರ ರಸ್ತೆಗಳು, ಪ್ರಮುಖ ವೃತ್ತಗಳು, ಮನೆಗಳು ನೀರಿನಿಂದ ಮುಳುಗಡೆಯಾಗಿದ್ದು, ಜನರು ತೀವ್ರ ರೀತಿಯ ತೊಂದರೆ ಎದುರಿಸುವಂತಾಗಿದೆ. ಪ್ರವಾಸಿ ಕೇಂದ್ರ ದುಬಾರೆಯೂ ಕೂಡಾ ನೀರಿನಿಂದ ಆವೃತ್ತವಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯ ನೀರಿನಿಂದ ಆವೃತ್ತಗೊಂಡಿದ್ದ ಬರಡಿ ಗ್ರಾಮದಲ್ಲಿ ತೆಪ್ಪದಲ್ಲಿ ನಿಂತು ತ್ರಿವರ್ಣ ಧ್ವಜ ಹಾರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಿರ್ದೇಶನKarnatakaHD KumaraswamyHigh alertರಾಜ್ಯdirectsಭಾರೀ ಮಳೆDistrict Collectorಜಿಲ್ಲಾಧಿಕಾರಿಗಳುheavy rainfallಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಸೂಕ್ತ ಕ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


