ಅವರ ಸರಳತೆ ಮತ್ತು ಸಮರ್ಪಣ ಭಾವ ನನ್ನಲ್ಲಿ ಸ್ಪೂರ್ತಿ ತಂದಿತ್ತು: ಚಂದ್ರಕಾಂತ್ ಬೆಲ್ಲದ್
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರು ತತ್ವಾದರ್ಶವುಳ್ಳ ವ್ಯಕ್ತಿಯಾಗಿದ್ದರು, ದೇಶದ ಬಗೆಗಿನ ಅವರ ನಿಷ್ಠೆ, ಜನರ ಬಗ್ಗೆ ಅವರಿಗಿದ್ದ ಕಾಳಜಿ ಸದಾ ...

Published On :
ಧಾರವಾಡ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಅವರು ತತ್ವಾದರ್ಶವುಳ್ಳ ವ್ಯಕ್ತಿಯಾಗಿದ್ದರು, ದೇಶದ ಬಗೆಗಿನ ಅವರ ನಿಷ್ಠೆ, ಜನರ ಬಗ್ಗೆ ಅವರಿಗಿದ್ದ ಕಾಳಜಿ ಸದಾ ಸ್ನರಿಸುವಂತದ್ದು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಚಂದ್ರಕಾಂತ್ ಬೆಲ್ಲದ್ ಹೇಳಿದ್ದಾರೆ.
ವಾಜಪೇಯಿ ಅವರ ಜೊತೆ ಕಳದ ಸಮಯವನ್ನು ಮೆಲುಕು ಹಾಕಿರುವ ಬೆಲ್ಲದ್ ಮೊದಲ ಬಾರಿಗೆ 1991 ರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಾಜಪೇಯಿ ಅವರನ್ನು ಭೇಟಿ ಮಾಡಿದ್ದೆ, ಆಗ ಸಂಸತ್ ಚುನಾವಣೆ ಸಮಯ, ಅವರ ಸರಳತೆ ಮತ್ತು ದೇಶದ ಬಗ್ಗೆಗಿದ್ದ ಸಮರ್ಪಣಾ ಭಾವ ನನ್ನಲ್ಲಿ ಮತ್ತಷ್ಟು ಸ್ಫೂರ್ತಿ ತುಂಬಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


