ರಾಜ್ಯ

ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು ಸರ್ಕಾರ ಕ್ರಮ-ಜಯಮಾಲಾ

ಬಾಲಕರ ಪುನರ್ವಸತಿ ಕೇಂದ್ರಗಳನ್ನು ಮನೆ ವಾತವಾರಣದಂತೆ ಸುಧಾರಿಸಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ತಿಳಿಸಿದ್ದಾರೆ.

ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು  ಸರ್ಕಾರ ಕ್ರಮ-ಜಯಮಾಲಾ
ಜಯಮಾಲಾ
Published On :
ಬೆಂಗಳೂರು: ಭಯದಿಂದ ಮಡಿವಾಳ ಬಳಿ ಇರುವ ಪುನರ್ವಸತಿ ಕೇಂದ್ರದಿಂದ  ತಪ್ಪಿಸಿಕೊಳ್ಳುತ್ತಿರುವ   ಬಾಲಕರ ಸಂಖ್ಯೆ ಹೆಚ್ಚಾಗುತ್ತಿರುವ  ಹಿನ್ನೆಲೆಯಲ್ಲಿ ನಿರ್ಲಕ್ಷ್ಯದ ಆರೋಪದ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಜಯಮಾಲಾ ಐವರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ  13 ಬಾಲಕರು ಬಾಲಾಫರಾಧಿ ಕೇಂದ್ರದಿಂದ ತಪ್ಪಿಸಿಕೊಂಡಿದ್ದು, ಅವರನ್ನು ಬೆನ್ನತಿ ಮತ್ತೆ ವಾಪಾಸ್ ಕರೆದುಕೊಂಡು ಬರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.