ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಕುಮಾರಸ್ವಾಮಿ ಆರೋಪಮುಕ್ತ
ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಆರೋಪ ಮುಕ್ತಗೊಂಡಿದ್ದಾರೆ...

Published On :
ಬೆಂಗಳೂರು: ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಮೂವರನ್ನು ಖುಲಾಸೆಗೊಳಿಸಿದೆ.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜ್ಯೋತಿ ರಾಮಲಿಂಗಂ, ಶ್ರೀರಾಮು ಮತ್ತು ರವಿ ಪ್ರಕಾಶ್ ಅವರನ್ನು ಖುಲಾಸೆಗೊಳಿಸಿ ನ್ಯಾಯಾಧೀಶ ಬಿ.ವಿ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಮತ್ತೊಬ್ಬ ಆರೋಪಿ ಚನ್ನಿಗಪ್ಪ ತಮ್ಮ ಹೆಸರನ್ನು ಕೈ ಬಿಡುವಂತೆ ಮನವಿ ಮಾಡಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
H.D Kumaraswamyಎಚ್.ಡಿ ಕುಮಾರಸ್ವಾಮಿacquittedArkavati denotification caseSpcial Courtಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣಖುಲಾಸೆ. ವಿಶೇಷ ನ್ಯಾಯಾಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


