ರಾಜ್ಯ

ನಂಜನಗೂಡು: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ

ನಂಜನಗೂಡಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಹರಿದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ನಂಜನಗೂಡು: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ
ಸಂಗ್ರಹ ಚಿತ್ರ
Published On :
ಮೈಸೂರು: ನಂಜನಗೂಡಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಹರಿದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. 
ನಂಜನಗೂಡಿನಿಂದ ಟಿ ನರಸೀಪುರಕ್ಕೆ ಮೂವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಮೂವರು ಸವಾರರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ಮೃತರನ್ನು ನಂಜನಗೂಡಿನ ನಿವಾಸಿಗಳಾದ ಚಂದ್ರ, ಬಸವ ಹಾಗೂ ಪ್ರಭುಸ್ವಾಮಿ ಎಂದು ಗುರುತಿಸಲಾಗಿದೆ. ಅಪಘಾತ ನಂತರ ಸ್ಥಳಕ್ಕೆ ಆಗಮಿಸಿದ ಬಿಳಿಗೆರೆ ಪೊಲೀಸರು ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.