ರಾಜ್ಯ

ಜನವರಿಯಲ್ಲಿ ನಡೆಯಲಿದೆ ಸರಳ ಹಂಪಿ ಉತ್ಸವ

ಜನವರಿ 2ನೇ ವಾರದಲ್ಲಿ ಹಂಪಿ ಉತ್ಸವದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಪ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ್ ಶುಕ್ರವಾರ ...

ಜನವರಿಯಲ್ಲಿ ನಡೆಯಲಿದೆ ಸರಳ ಹಂಪಿ ಉತ್ಸವ
ಹಂಪಿ ದೇವಾಲಯ
Published On :
ಬಳ್ಳಾರಿ: ಜನವರಿ 2ನೇ ವಾರದಲ್ಲಿ ಹಂಪಿ ಉತ್ಸವದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಪ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ್ ಶುಕ್ರವಾರ ಹೇಳಿದ್ದಾರೆ.
ಮೂರು ದಿನಗಳ ಹಂಪಿ ಉತ್ಸವವನ್ನು 2ದಿನಕ್ಕೆ ನಿಗದಿ ಪಡಿಸಲಾಗಿದೆ, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಜನವರಿ 12 ಮತ್ತು 13 ರಂದು ಉತ್ಸವ ನಡೆಯುವ ಸಾಧ್ಯತೆಯಿದೆ. ಜಿಲ್ಲಾ ಉಸ್ತುವಾರಿ ಸಚಿವರು ದಿನಾಂಕ ಪ್ರಕಟಿಸಲಿದ್ದಾರೆ.
ಸುಮಾರು ಎಂಟೂವರೆ ಕೋಟಿ ರು ಪ್ರಸ್ತಾವನೆ ಕಳುಹಿಸಲಾಗಿದ್ದು, ಡಿಸೆಂಬರ್ 5 ರಂದು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಕೇವಲ 4ವೇದಿಕೆ ಮಾತ್ರ ಸಿದ್ಧಪಡಿಸಲಾಗುತ್ತದೆ,  ವಿರೂಪಾಕ್ಷ ದೇವಾಲಯ, ಎದಿರು ಬಸವಣ್ಣ ದೇವಾಲಯ, ಕಡಲೆಕಾಳು ಗಣೇಶ ಮತ್ತು ಸಾಸಿವೆಕಾಳು ಗಣೇಶ ದೇವಾಲಯಗಳ ಆವರಣದಲ್ಲಿ ವೇದಿಕೆ ಹಾಕಲಾಗಿದೆ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಲಾಗಿದೆ, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.