ಪೊಲೀಸರು ನಿಮ್ಮ ಕಾಲು ಮುರಿಯುತ್ತಾರೆ: ಅಪರಾಧಿಗಳಿಗೆ ಗೃಹ ಸಚಿವರ ಎಚ್ಚರಿಕೆ
ಸರಿಯಾದ ರೀತಿ ಒಳ್ಳೆಯ ದಾರಿಯಲ್ಲಿ ನಡೆಯದಿದ್ದರೇ ಪೊಲೀಸರು ನಿಮ್ಮ ಕಾಲು ಮುರಿಯುತ್ತಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ...

Published On :
ಬೆಂಗಳೂರು: ಸರಿಯಾದ ರೀತಿ ಒಳ್ಳೆಯ ದಾರಿಯಲ್ಲಿ ನಡೆಯದಿದ್ದರೇ ಪೊಲೀಸರು ನಿಮ್ಮ ಕಾಲು ಮುರಿಯುತ್ತಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ, ಪರಮೇಶ್ವರ್ ಅಪರಾಧಿಗಳನ್ನು ಬೆಳೆಯಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸಿದರೇ ಅಂಥವರನ್ನು ಪೊಲೀಸರು ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಪೊಲೀಸರ ಮಾರ್ಗದರ್ಶನದಲ್ಲಿ ಸರಿಯಾಗಿ ನಡೆಯದಿದ್ದರೇ ಅವರ ಕಾಲಿಗೆ ಶೂಟ್ ಮಾಡಿಲಿದ್ದಾರೆ. ಕೋರ್ಟ್ ಗೆ ಮತ್ತು ಜೈಲ್ ಗೆ ಹೋಗುವಾಗ ಆ ನೋವು ಅವರ ಜೊತೆಯಲ್ಲಿರುತ್ತದೆ, ಪೊಲೀಸರಲ್ಲಿ ಶಿಸ್ತು ಕಡಿಮೆಯಾಗುತ್ತಿದ್ದು ಹಿರಿಯ ಪೊಲೀಸರು ಈ ಸಂಬಂಧ ಗಮನ ಹರಿಸಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


