ಗಂಗಾ ಕಲ್ಯಾಣ ಯೋಜನೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಪ್ರತಿಭಟನೆ
ಗಂಗಾ ಕಲ್ಯಾಮ ಯೋಜನೆಯಲ್ಲಿ ಅಧಿಕಾರಿಗಲು ನಿರ್ಲಕ್ಷ್ಯ ತೋರುತ್ತಿರುವ ಹಿನ್ನಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿತು...

Published On :
ಬೆಳಗಾವಿ: ಗಂಗಾ ಕಲ್ಯಾಮ ಯೋಜನೆಯಲ್ಲಿ ಅಧಿಕಾರಿಗಲು ನಿರ್ಲಕ್ಷ್ಯ ತೋರುತ್ತಿರುವ ಹಿನ್ನಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿತು.
ಯೋಜನೆಗೆ ಸಂಬಂಧಿಸಿದಂತೆ ಇಲಾಖಾ ತನಿಖೆಗೆ ಉನ್ನತ ಮಟ್ಟದ ಅಧಿಕಾರಿಗಳ ಸಚಿತಿ ರಚಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆಯವರು ಭರವಸೆ ನೀಡಿದರು. ಆದರೂ, ತನಿಖೆಗೆ ಸದನ ಸಮಿತಿಯನ್ನೇ ರಚಿಸಬೇಕೆಂದು ಬಿಜೆಪಿ ನಾಯಕರು ಪಟ್ಟು ಹಿಡಿದರು.
ಇದರ ಪರಿಣಾಮ ಅರ್ಧ ಗಂಟೆಗಳ ಕಾಲ ಕಲಾಪವನ್ನು ಸಭಾಪತಿಗಳು ಮುಂದೂಡಿದರು. ಬಳಿಕ ಮತ್ತೆ ಕಲಾಪ ಆರಂಭವಾದಾಗ ಈ ವಿಚಾರ ಕುರಿತು ಚರ್ಚೆಗೆ ಬುಧವಾರ ಅರ್ಧ ಗಂಟೆಗಳ ಕಾಲ ಸಮಯಾವಕಾಶ ಕೊಡುವುದಾಗಿ ತಿಳಿಸಿದರು. ನಂತರ ಬಿಜೆಪಿ ಸದಸ್ಯರು ಪ್ರತಿಭಟನೆಯನ್ನು ಹಿಂಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Winter SessionBelagaviಬೆಳಗಾವಿಚಳಿಗಾಲ ಅಧಿವೇಶನPriyank Khargeಪ್ರಿಯಾಂಕಾ ಖರ್ಗೆGanga Kalyan Yojanaಗಂಗಾ ಕಲ್ಯಾಣ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


