ಹುಲಿತೊಟ್ಲು ವಿಷಾಹಾರ ಸೇವಿಸಿ ನಾಲ್ವರ ದುರ್ಮರಣ: ಇಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ
ಚಿತ್ರದುರ್ಗದ ಹುಲಿತೊಟ್ಲು ಗ್ರಾಮದಲ್ಲಿ ವಿಷಾಹಾರ ಸೇವಿಸಿ ನಾಲ್ವರು ಸಾವನ್ನಪ್ಪಿದ ಪ್ರಕರಣ ಸಂಬಂಧ ಇಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರಲಿದೆ....

Published On :
ಚಿತ್ರದುರ್ಗ: ಚಿತ್ರದುರ್ಗದ ಹುಲಿತೊಟ್ಲು ಗ್ರಾಮದಲ್ಲಿ ವಿಷಾಹಾರ ಸೇವಿಸಿ ನಾಲ್ವರು ಸಾವನ್ನಪ್ಪಿದ ಪ್ರಕರಣ ಸಂಬಂಧ ಇಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರಲಿದೆ.
ಇನ್ನೂ ವಿಷಾಹಾರ ಸೇವಿಸಿ ನಾಲ್ವರು ಸಾವನ್ನಪ್ಪಿದ್ದರು, 10 ವರ್ಷದ ಮುದ್ದುರಾಜ್ ಪರಿಸ್ಥಿತಿ ಇನ್ನೂ ಗಂಭಿರವಾಗಿದೆ, ಅಡುಗೆಗೆ ಬಳಸಿದ್ದ, ಜೋಳದ ಹಿಟ್ಟು, ನೀರು, ಹಾಗೂ ಅಡುಗೆಗೆ ಬಳಸಿದ ಪಾತ್ರೆ ಎಲ್ಲವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಚಿತ್ತಪ್ಪ, ಶಶಿಧರ್, ಭಾಗ್ಯಮ್ಮ ಮತ್ತು ಹೇಮಲತಾ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದಪರು,
ಬದುಕುಳಿದವರು, ದಾವಣಗೆರೆಯ ಎಸ್ ಎಸ್ ಐಎಂ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
reportವರದಿchitradurgaಚಿತ್ರದುರ್ಗfood poisoningವಿಷಾಹಾರವಿಧಿ ವಿಜ್ಞಾನ ಪ್ರಯೋಗಾಲಯForensic Science Laboratory
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


