ಹೋಮ್ ಸ್ಟೇ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಮೂವರ ಬಂಧನ, ಶಸಾಸ್ತ್ರಗಳ ವಶ
ಹಳಿಯಾಳ ಬಳಿಯ ಹೋಮ್ ಸ್ಟೇ ವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರೀ ಪ್ರಮಾಣದ ಶಸಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

Published On :
ಕಾರವಾರ: ಹಳಿಯಾಳ ಬಳಿಯ ಹೋಮ್ ಸ್ಟೇ ವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಭಾರೀ ಪ್ರಮಾಣದ ಶಸಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಬರ್ಚಿ ರೆಂಜ್ ನ ಗೊಬ್ರಾಲ್ ಹಳ್ಳಿಯಲ್ಲಿ ದಾಳಿ ನಡೆದಿದ್ದು, ಅಕ್ರಮವಾಗಿ ಇಡಲಾಗಿದ್ದ ಕ್ಯಾಟ್ರಿಡ್ಜ್ ಗಳು, ನೂರಾರು ಬುಲೆಟ್ , ಬಂದೂಕುಗಳು ಹಾಗೂ ವನ್ಯಜೀವಿ ಮಾಂಸವನ್ನು ಅರಣ್ಯಾಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದಾಳಿForest officialsweaponsವಶraidedಅರಣ್ಯಾಧಿಕಾರಿಗಳುHaliyalಹೋಮ್ ಸ್ಟೇHome Stay\'sSeized ಹಳಿಯಾಳಶಸಾಸ್ತ್ರಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


