ಫೆಬ್ರವರಿ 16ಕ್ಕೆ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ
2018-19ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಲಿದ್ದಾರೆ...

Published On :
ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 16ರಂದು ಮಂಡಿಸಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಡಿ.ಹೆಚ್ ಶಂಕರಮೂರ್ತಿ ಅವರು ಫೆಬ್ರವರಿ 16ರಂದು ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಫೆಬ್ರವರಿ 5ರಿಂದ 9ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು 5ರಂದು ರಾಜ್ಯಪಾಲ ವಾಜೂಬಾಯ್ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವುದರಿಂದ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಭಾರೀ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


