ರಾಜಸ್ಥಾನದಲ್ಲಿ ಬಾಂಬ್ ಸ್ಫೋಟ, ಹರಿಹರದ ಯೋಧ ಜಾವಿದ್ ಹುತಾತ್ಮ
ಇತ್ತೀಚಿಗೆ ರಾಜಸ್ಥಾನದ ಪೊಕ್ರಾಣ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಯೋಧ ಜಾವಿದ್...

Published On :
ದಾವಣಗೆರೆ: ಇತ್ತೀಚಿಗೆ ರಾಜಸ್ಥಾನದ ಪೊಕ್ರಾಣ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಯೋಧ ಜಾವಿದ್ ಅವರು ಹುತಾತ್ಮರಾಗಿದ್ದಾರೆ.
ಹುತಾತ್ಮ ಯೋಧ ಹರಿಹರ ಪಟ್ಟಣದ ಪಿ.ಬಿ.ರಸ್ತೆ ನಿವಾಸಿ ಜಾವಿದ್( 32) ಎಂದು ಗುರುತಿಸಲಾಗಿದೆ.
ಜಾವಿದ್ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜಾವಿದ್ ಅವರು ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


