ಬಸವಕಲ್ಯಾಣದ ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ
ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, 4 ನೇ ದಿನದ ಪ್ರವಾಸದಲ್ಲಿ ಇಂದು ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿನ ಅನುಭವ ಮಂಟಪಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು.

ಬಸವಕಲ್ಯಾಣ: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, 4 ನೇ ದಿನದ ಪ್ರವಾಸದಲ್ಲಿ ಇಂದು ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿನ ಅನುಭವ ಮಂಟಪಕ್ಕೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು.
ನಂತರ ಮಾತನಾಡಿದ ಅವರು ಕ್ರಾಂತಿಕಾರಿ ಬಸವಣ್ಣನ ತತ್ವಗಳು ಇಡೀ ವಿಶ್ವಕ್ಕೆ ತಾರಕಮಂತ್ರವಾಗಿದೆ. ಇದರ ಪಾಲನೆಯಿಂದ ಬದುಕು ಹಸನಾಗುವುದು ಎಂದರು.
ಮಹಾತ್ಮಾಗಾಂಧೀಜಿ ಮತ್ತು ಬಸವಣ್ಣನವರ ತತ್ವ ಒಂದೇ ಆಗಿದೆ. ಬಸವತತ್ವದ ಬಗ್ಗೆ ನನಗೆ ಅಷ್ಟೊಂದು ಗೊತ್ತಿಲ್ಲ. ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


