ಮೈಸೂರು-ಉದಯಪುರ 'ಪ್ಯಾಲೆಸ್ ಕ್ವೀನ್ ಹಮ್ ಸಫರ್' ರೈಲು ಸಂಚಾರಕ್ಕೆ ಮೋದಿ ಚಾಲನೆ
ಮೈಸೂರು-ಬೆಂಗಳೂರು ವಿದ್ಯುತ್ ರೈಲು ಮಾರ್ಗ ಹಾಗೂ ಮೈಸೂರು-ರಾಜಸ್ತಾನದ ಉದಯಪುರ ನಡುವಣೆ ಪ್ಯಾಲೆಸ್ ಕ್ವೀನ್ ಹಮ್ ಸಫರ್ ನೂತನ ರೈಲು...

Published On :
ಮೈಸೂರು: ಮೈಸೂರು-ಬೆಂಗಳೂರು ವಿದ್ಯುತ್ ರೈಲು ಮಾರ್ಗ ಹಾಗೂ ಮೈಸೂರು-ರಾಜಸ್ತಾನದ ಉದಯಪುರ ನಡುವಣೆ ಪ್ಯಾಲೆಸ್ ಕ್ವೀನ್ ಹಮ್ ಸಫರ್ ನೂತನ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.
ಶ್ರವಣಬೆಳಗೊಳದಿಂದ ಮೈಸೂರಿಗೆ ಆಗಮಿಸಿದ ಪ್ರಧಾನಿ, ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ರೈಲುಗಳ ಸಂಚಾರಕ್ಕೆ ಚಾಲನೆ ನೀಡಿದರು.
ಇನ್ನು ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಾಜುಭಾಯಿ ವಾಲಾ, ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಮೈಸೂರುMysuruUdaipurPalace Queen Humsafar Expressಪ್ಯಾಲೆಸ್ ಕ್ವೀನ್ ಹಮ್ ಸಫರ್ಉದಯಪುರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


