ರಾಜ್ಯ

ಅಮಿತ್ ಶಾ ಸಮಾವೇಶದ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರ ಮೇಲೆ ಹಲ್ಲೆ: ಮೂವರಿಗೆ ಗಾಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಉದ್ದೇಶಿಸಿ ಮಾತನಾಡಿದ ಸಮಾವೇಶವನ್ನು ಮುಗಿಸಿ ವಾಪಸ್ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮಂಗಳೂರಿನ ಬೆಂಗೆರೆ

ಅಮಿತ್ ಶಾ ಸಮಾವೇಶದ ಮುಗಿಸಿ ವಾಪಸ್ಸಾಗುತ್ತಿದ್ದ ಕಾರ್ಯಕರ್ತರ ಮೇಲೆ ಹಲ್ಲೆ: ಮೂವರಿಗೆ ಗಾಯ
ಬಿಜೆಪಿ
Published On :
ಪಣಂಬೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಉದ್ದೇಶಿಸಿ ಮಾತನಾಡಿದ ಸಮಾವೇಶವನ್ನು ಮುಗಿಸಿ ವಾಪಸ್ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮಂಗಳೂರಿನ ಬೆಂಗೆರೆ ಗ್ರಾಮದ ಬಳಿ ನಡೆದಿದೆ. 
ಮಲ್ಪೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೀನುಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶವನ್ನು ಮುಕ್ತಾಯಗೊಳಿಸಿಕೊಂಡು ವಾಪಸ್ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ 30-40 ದುಷ್ಕರ್ಮಿಗಳು ಚಾಕು, ಬ್ಲೇಡ್ ಗಳಿಂದ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಮೂವರಿಗೆ  ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಘಟನೆ ವರದಿಯಾಗುತ್ತಿದ್ದಂತೆಯೇ ಪಣಂಬೂರು ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.