ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಬಿಜಿಎಸ್ ಆಸ್ಪತ್ರೆಗೆ ದಾಖಲು
ನಡೆದಾಡುವ ದೇವರು, ತುಮಕೂರು ಸಿದ್ದಗಂಗಾಮಠದ ಡಾ.ಶಿವಕುಮಾರ್ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನಲೆಯಲ್ಲಿ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

Published On :
ಬೆಂಗಳೂರು: ನಡೆದಾಡುವ ದೇವರು, ತುಮಕೂರು ಸಿದ್ದಗಂಗಾಮಠದ ಡಾ.ಶಿವಕುಮಾರ್ ಸ್ವಾಮೀಜಿಯವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನಲೆಯಲ್ಲಿ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಶಿವಕುಮಾರ ಸ್ವಾಮೀಜಿ ಅವರು ಶೀತ, ಕಫ ಹಾಗೂ ಜ್ವರದಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲಿ ಮಠದ ಸಿಬ್ಬಂದಿಗಳು ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಗುರುವಾರ ಸಂಜೆಯಿಂದಲೇ ಶ್ರೀಗಳಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಸ್ಥಿತಿಯಲ್ಲಿಯೇ ಇಷ್ಟಲಿಂಗ ಪೂಜೆಯನ್ನು ನೆರವೇರಿಸಿದ್ದಾರೆಂದು ಮಠದ ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Healthಆರೋಗ್ಯಬೆಂಗಳೂರುBengaluruBGS Hospitalhospitalizedಆಸ್ಪತ್ರೆಗೆ ದಾಖಲುSiddaganga Seerಬಿಜಿಎಸ್ ಆಸ್ಪತ್ರೆಸಿದ್ದಗಂಗಾ ಶ್ರೀ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


