ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ರಾಜ್ಯಕ್ಕೆ 59 ಲಕ್ಷ ನಷ್ಟ !
ಮೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರು ಸ್ವೀಕರಿಸಿದ ಪ್ರಮಾಣ ವಚನ ಸಮಾರಂಭದಿಂದಾಗಿ ರಾಜ್ಯಕ್ಕೆ ಆದ ನಷ್ಟ 60 ಲಕ್ಷ ರೂವರೆಗೂ ಸಮೀಪಿಸಿದೆ.

Published On :
ಬೆಂಗಳೂರು: ಮೇ ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರು ಸ್ವೀಕರಿಸಿದ ಪ್ರಮಾಣ ವಚನ ಸಮಾರಂಭದಿಂದಾಗಿ ರಾಜ್ಯಕ್ಕೆ ಆದ ನಷ್ಟ 60 ಲಕ್ಷ ರೂವರೆಗೂ ಸಮೀಪಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸಲ್ಲಿಸಿದ್ದ ಆರ್ ಟಿಐ ಅರ್ಜಿಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ.
ಹಾಲಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ, ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ 42 ಲಕ್ಷದ 89 ಸಾವಿರದ 940 ರೂಪಾಯಿ ವೆಚ್ಚ ಆಗಿದೆ. ಆದಾಗ್ಯೂ, ರಾಜ್ಯಸರ್ಕಾರದಿಂದ ಸರಿಯಾದ ಮಾಹಿತಿ ಸಿಕ್ಕಿಲ್ಲ ಎಂದು ಆರ್ ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕುಮಾರಸ್ವಾಮಿKarnatakaಬಿ.ಎಸ್. ಯಡಿಯೂರಪ್ಪರಾಜ್ಯನಷ್ಟYedyurappaಪ್ರಮಾಣ ವಚನ ಸ್ವೀಕಾರSwearing-in ceremoniesH. D. Kumaraswamylose of cost
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


