ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆಯವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ...

Published On :
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆಯವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, 5 ಮಂದಿ ಎಐಸಿಸಿ ಕಾರ್ಯದರ್ಶಿಗಳು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶಅವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruDinesh Gundu Raoದಿನೇಶ್ ಗುಂಡುರಾವ್Karnataka Congress chiefಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


