ಕೊಡಗಿನಲ್ಲಿ ಭಾರೀ ಮಳೆ : ಭಾಗಮಂಡಲ, ತಲಕಾವೇರಿ ಜಲಾವೃತ
ಕಾಫಿನಾಡು ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭಾಗಮಂಡಲ ಹಾಗೂ ತಲಕಾವೇರಿ ಜಲಾವೃತಗೊಂಡಿವೆ

Published On :
ಕೊಡಗು : ಕಾಫಿನಾಡು ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭಾಗಮಂಡಲ ಹಾಗೂ ತಲಕಾವೇರಿ ಜಲಾವೃತಗೊಂಡಿವೆ.
ಈ ಮಧ್ಯೆ ಅಯ್ಯನ್ ಗೇರಿಯಲ್ಲಿ ಬೋಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಭಾಗಮಂಡಲದಲ್ಲಿ ದೋಣಿ ವ್ಯವಸ್ಥೆ ಇಲ್ಲದೆ ಪ್ರವಾಸಿಗರು ಹಾಗೂ ಬೇರೆ ಕಡೆಗೆ ತೆರಳಬೇಕಾದವರು ತೀವ್ರ ತೊಂದರೆ ಎದುರಿಸುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


