ರಾಜ್ಯ

ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ, ತಾಯಿ-ಮಗಳು ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಗುದ್ದಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ...

ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ, ತಾಯಿ-ಮಗಳು ದುರ್ಮರಣ!
ಅಪಘಾತ
Published On :
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಗುದ್ದಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. 
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹೊನ್ನಾಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು ಅಪಘಾತದಲ್ಲಿ 46 ವರ್ಷದ ಸುಧಾ ಬಡಿಗೇರ ಹಾಗೂ 20 ವರ್ಷದ ವಿದ್ಯಾ ಬಡಿಗೇರ ಮೃತ ದುರ್ದೈವಿಗಳು. 
ಆವನಟ್ಟಿಯಿಂದ ಹುಬ್ಬಳಿಗೆ ಹೋಗುತ್ತಿದ್ದಾಗ  ಈ ಘಟನೆ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.