ಬೆಂಗಳೂರು: ಬೌರಿಂಗ್ ಕ್ಲಬ್ ಸದಸ್ಯರ ಲಾಕರ್ ನಲ್ಲಿದ್ದ 550 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ವಶ!
ನಗರದ ಪ್ರತಿಷ್ಠಿತ ಬೌರಿಂಗ್ ಇನ್ಸ್ ಟಿಟ್ಯೂಟ್ ನ ಲಾಕರ್ ಗಳಲ್ಲಿ ಸದಸ್ಯರೊಬ್ಬರು ರಹಸ್ಯವಾಗಿ ಇಟ್ಟಿದ್ದ ಸುಮಾರು 550 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಆಸ್ತಿಪಾಸ್ತಿ ದಾಖಲೆ ಪತ್ರಗಳನ್ನು ಆದಾಯ ತೆರಿಗೆ ಇಲಾಖೆ ಹಾಗೂ ಜಾರಿನಿರ್ದೇಶನಾಲಯ ಅಧಿಕಾರಿಗಳು ಇಂದು ವಶಪಡಿಸಿದ್ದಾರೆ.

ಬೆಂಗಳೂರು: ನಗರದ ಪ್ರತಿಷ್ಠಿತ ಬೌರಿಂಗ್ ಇನ್ಸ್ ಟಿಟ್ಯೂಟ್ ನ ಲಾಕರ್ ಗಳಲ್ಲಿ ಸದಸ್ಯರೊಬ್ಬರು ರಹಸ್ಯವಾಗಿ ಇಟ್ಟಿದ್ದ ಸುಮಾರು 550 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಆಸ್ತಿಪಾಸ್ತಿ ದಾಖಲೆ ಪತ್ರಗಳನ್ನು ಆದಾಯ ತೆರಿಗೆ ಇಲಾಖೆ ಹಾಗೂ ಜಾರಿನಿರ್ದೇಶನಾಲಯ ಅಧಿಕಾರಿಗಳು ಇಂದು ವಶಪಡಿಸಿದ್ದಾರೆ.
ಕ್ಲಬ್ ನ ಅಧಿಕಾರಿಗಳು ಮಾಹಿತಿ ನೀಡಿದ ನಂತರ 1993 ರಿಂದಲೂ ಕ್ಲಬ್ ಸದಸ್ಯರಾಗಿರುವ ಉದ್ಯಮಿ ಅವಿನಾಶ್ ಅಮರಲಾಲ್ ಅವರ ನಿವಾಸ ಹಾಗೂ ಕಚೇರಿಯ ಮೇಲೆ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


