ರಾಜ್ಯ

ಆದಾಯ ಮೀರಿ ಆಸ್ತಿ: ಕಲಬುರ್ಗಿ ಆರೋಗ್ಯ ಶಿಕ್ಷಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದ ಆರೋಗ್ಯ ಶಿಕ್ಷಣಾಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಆದಾಯ ಮೀರಿ ಆಸ್ತಿ: ಕಲಬುರ್ಗಿ ಆರೋಗ್ಯ ಶಿಕ್ಷಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ
ಆದಾಯ ಮೀರಿ ಆಸ್ತಿ: ಕಲಬುರ್ಗಿ ಆರೋಗ್ಯ ಶಿಕ್ಷಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ
Published On :
ಕಲಬುರ್ಗಿ: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದ ಆರೋಗ್ಯ ಶಿಕ್ಷಣಾಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಜಿಲ್ಲಾ ಆರೋಗ್ಯ ಶಿಕ್ಷಣಧಿಕಾರಿಗಳಾದ ದೇವೇಂದ್ರಪ್ಪ ಬಿರಾದರ್ ನಿವಾಸದ ಮೇಲೆ ಭ್ರಷ್ಠಾಚಾರ ನಿಗ್ರಹ ದಳ ದಾಳಿ ನಡೆಸಿದೆ.ಜಯನಗರದ ನಿವಾಸ ಹಾಗೂ ಕಾಂಪ್ಲೆಕ್ಸ್, ರಾಮಮಂದಿರ ಸಮೀಪದ ಮೆನೆ ಹಾಗೂ ಕಾಂಪ್ಲೆಕ್ಸ್ ನಲ್ಲಿಯೂ ದಾಳಿಗಳು ನಡೆದಿದೆ. ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಎ ಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.