ಜುಲೈ 26ಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಶ ಪ್ರಕಟ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 26ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Published On :
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 26ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಜುಲೈ 26ರ ಸಂಜೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶಗಳು ದೊರಕಲಿದ್ದು ಮರುದಿನ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ
ಜೂ. 29 ರಿಂದ ಜು. 10 ರ ವರೆಗೆ ನಡೆದಿದ್ದ ಪೂರಕ ಪರೀಕ್ಷೆಯಲ್ಲಿ ರಾಜ್ಯಾದ್ಯಂತೆ 2.24 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇಲಾಖೆ ವೆಬ್ ತಾಣ http://www.pue.kar.nic.in ನಲ್ಲಿ ಜುಲೈ 26ರಂದು ಸಂಜೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಇಲಾಖೆ ಮಾಹಿತಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದ್ವಿತೀಯ ಪಿಯುಸಿSecond PUCKarnataka PU Education BoardSupplementary Exam resultsಪೂರಕ ಪರೀಕ್ಷೆಯ ಫಲಿತಾಂಶಗಳುಕರ್ನಾಟಕ ಪಿಯು ಶಿಕ್ಷಣ ಮಂಡಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


