ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಪತ್ತೆ
ರಾಜ್ಯಸರ್ಕಾರದ ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನಭರಣ ಹಾಗೂ ಕೊಟ್ಯಂತರ ರೂ . ಮೌಲ್ಯದ ಆಸ್ತಿ ಪತ್ರ , ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯಸರ್ಕಾರದ ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನಭರಣ ಹಾಗೂ ಕೊಟ್ಯಂತರ ರೂ . ಮೌಲ್ಯದ ಆಸ್ತಿ ಪತ್ರ , ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜ್ಯ ಉದ್ಯೋಗ ಮಿತ್ರದ ಜಂಟಿ ನಿರ್ದೇಶಕ ಹಾಗೂ ಸಾರ್ವಜನಿಕ ಸಪರ್ಕ ಅಧಿಕಾರಿ ಹೆಚ್ . ರೇವಣ್ಣ ಗೌಡ ಎರಡು ಮನೆ, ಎರಡು ನಿವೇಶನ, ಮೂರು ಕೈಗಾರಿಕಾ ನಿವೇಶನ, ಮತ್ತು ನಾಲ್ಕು ಎಕರೆ ಕೃಷಿ ಜಮೀನು ಹೊಂದಿರುವುದಾಗಿ ಎಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ದಾಳಿ ವೇಳೆಯಲ್ಲಿ ರೇವಣ್ಣ ಗೌಡ ಅವರಿಗೆ ಸೇರಿದ 1.5 ಕೆಜಿ ಚಿನ್ನ, 17.5 ಕೆಜಿ ಬೆಳ್ಳಿ, 12 ಲಕ್ಷ ನಗದು, ಮೂರು ಕಾರು, ಮೂರು ಬೈಕ್ , ಬ್ಯಾಂಕ್ ನಲ್ಲಿ 4 ಕೋಟಿ ನಗದು, 26 ಲಕ್ಷ ಮೌಲ್ಯದ ಮನೆಯ ವಸ್ತುಗಳು ಇರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿಯ ಪ್ರಾದೇಶಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


