ಸರ್ಕಾರಿ ಕೆಲಸದ ಆಮಿಷವೊಡ್ಡಿ 60 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ
ಸರ್ಕಾರಿ ಸೇವೆ ಸೇರಬೇಕೆಂದುಕೊಂಡಿದ್ದ ನಿರುದ್ಯೋಗಿಯೊಬ್ಬರಿಗೆ ಸಚಿವರೊಬ್ಬರ ವಿಭಾಗೀಯ ಅಧಿಕಾರಿಯಾಗಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇರೆಗೆ 29 ವರ್ಷದ ವ್ಯಕ್ತಿಯೊಬ್ಬನನ್ನು ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.

Published On :
ಬೆಂಗಳೂರು: ಸರ್ಕಾರಿ ಸೇವೆ ಸೇರಬೇಕೆಂದುಕೊಂಡಿದ್ದ ನಿರುದ್ಯೋಗಿಯೊಬ್ಬರಿಗೆ ಸಚಿವರೊಬ್ಬರ ವಿಭಾಗೀಯ ಅಧಿಕಾರಿಯಾಗಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ವಂಚಿಸಿದ ಆರೋಪದ ಮೇರೆಗೆ 29 ವರ್ಷದ ವ್ಯಕ್ತಿಯೊಬ್ಬನನ್ನು ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ ಟಿ ಬಂಧಿತ ಆರೋಪಿ. ಈತ 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನಿರುದ್ಯೋಗಿಯಾಗಿದ್ದ. ಈತನ ವಿರುದ್ಧ ಜುಲೈ 23 ರಂದು ಕೋಲಾರ ಜಿಲ್ಲೆಯ ವೆಂಕಟೇಶ್ ದೂರು ದಾಖಲಿಸಿದ್ದರು. ಖಚಿತ ಮಾಹಿತಿ ಮೇರೆಗೆ ಮಂಜುನಾಥ್ ಮನೆಯಲ್ಲಿರುವಾಗ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಸರ್ಕಾರಿ ಉದ್ಯೋಗGovernment jobsವಂಚಕConmanCivil Service Aspirantಸರ್ಕಾರಿ ಕೆಲಸದ ಆಕಾಂಕ್ಷಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


