ರಾಜ್ಯ

ಹಣಕಾಸು, ಅಬಕಾರಿ, ಇಂಧನ, ಪಿಡಬ್ಲ್ಯೂಡಿ, ಜೆಡಿಎಸ್ ಗೆ, ಗೃಹ, ನೀರಾವರಿ, ಕೃಷಿ ಕಾಂಗ್ರೆಸ್ ಪಾಲು

ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ನಡುವೆ ಕಗ್ಗಂಟಾಗಿ ಪರಿಣಮಿಸಿದ್ದ ಖಾತೆ ಹಂಚಿಕೆ ಸಮಸ್ಯೆ ತಾತ್ಕಾಲಿಕವಾಗಿ ಬಗೆಹರಿದಿದ್ದು,...

ಹಣಕಾಸು, ಅಬಕಾರಿ, ಇಂಧನ, ಪಿಡಬ್ಲ್ಯೂಡಿ, ಜೆಡಿಎಸ್ ಗೆ, ಗೃಹ, ನೀರಾವರಿ, ಕೃಷಿ ಕಾಂಗ್ರೆಸ್  ಪಾಲು
ವೇಣುಗೋಪಾಲ್ , ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ
Published On :
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ನಡುವೆ  ಕಗ್ಗಂಟಾಗಿ ಪರಿಣಮಿಸಿದ   ಖಾತೆ ಹಂಚಿಕೆ ಸಮಸ್ಯೆ ತಾತ್ಕಾಲಿಕವಾಗಿ  ಬಗೆಹರಿದಿದ್ದು, ಗೃಹ, ಕಂದಾಯ, ಆರೋಗ್ಯ, ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಿವೆ.
ಹಣಕಾಸು, ಅಬಕಾರಿ, ಇಂಧನ, ಲೋಕೋಪಯೋಗಿ ಮತ್ತಿತರ 15 ಖಾತೆಗಳನ್ನು ತೆಕ್ಕೆಗೆ ತೆಗೆದುಕೊಳ್ಳುವಲ್ಲಿ  ಜೆಡಿಎಸ್ ಯಶಸ್ವಿಯಾಗಿದೆ.
ಕಾಂಗ್ರೆಸ್ ಪಾಲಾಗಿರುವ ಖಾತೆಗಳ ವಿವರ:
ಜೆಡಿಎಸ್ ಪಡೆದ ಖಾತೆಗಳು , ಹಣಕಾಸು, ಇಂಧನ, ಲೋಕೋಪಯೋಗಿ, ಸಾರಿಗೆ,  ಅಬಕಾರಿ, ಉನ್ನತ ಶಿಕ್ಷಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,  ಪಶುಸಂಗೋಪನೆ, ಸಣ್ಣ ಕೈಗಾರಿಕೆ, ತೋಟಗಾರಿಕೆ,  ಮಾಹಿತಿ ತಂತ್ರಜ್ಞಾನ,  ಸಹಕಾರ, ಪ್ರವಾಸೋದ್ಯಮ,  ರೇಷ್ಮೆ ಇಲಾಖೆ , ಯೋಜನೆ , ಸಣ್ಣ ನೀರಾವರಿ
ಲೋಕಸಭಾ ಚುನಾವಣೆಯಲ್ಲೂ ಜೆಡಿಎಸ್ - ಕಾಂಗ್ರೆಸ್ ಮೈತ್ರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.