ರಜನಿ ಅಭಿನಯದ ಕಾಲಾ ಚಿತ್ರ ಬಿಡುಗಡೆ ಮಾಡದಂತೆ ಕನ್ನಡಪರ ಹೋರಾಟಗಾರರ ಒತ್ತಾಯ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಬೆಂಬಲ ನೀಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದವು.

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಬೆಂಬಲ ನೀಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದವು.
ಶಿವಾನಂದ ವೃತ್ತದಲ್ಲಿ ರಸ್ತೆ ತಡೆ ನಡೆಯಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಹೈ ಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


