ರಾಜ್ಯ

ರಾಜ್ಯ ಸರ್ಕಾರ 10 ದಿನಗಳಲ್ಲಿ 'ನಮ್ಮ ಮೆಟ್ರೋ' ನೌಕರರ ಸಮಸ್ಯೆ ಆಲಿಸಬೇಕು: ಹೈಕೋರ್ಟ್ ಆದೇಶ

ಇನ್ನು ಹತ್ತು ದಿನಗಳೊಳಗೆರಾಜ್ಯ ಸರ್ಕಾರ ನಮ್ಮ ಮೆಟ್ರೋ ನೌಕರರ ಅಮಸ್ಯೆ ಆಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ರಾಜ್ಯ ಸರ್ಕಾರ 10 ದಿನಗಳಲ್ಲಿ 'ನಮ್ಮ ಮೆಟ್ರೋ' ನೌಕರರ ಸಮಸ್ಯೆ ಆಲಿಸಬೇಕು: ಹೈಕೋರ್ಟ್ ಆದೇಶ
ಹೈಕೋರ್ಟ್
Published On :
ಬೆಂಗಳೂರು: ಇನ್ನು ಹತ್ತು ದಿನಗಳೊಳಗೆರಾಜ್ಯ ಸರ್ಕಾರ ನಮ್ಮ ಮೆಟ್ರೋ ನೌಕರರ ಅಮಸ್ಯೆ ಆಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.  ಮೆಟ್ರೊ ನೌಕರರ ಬೇಡಿಕೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್ ಮಾತುಕತೆಗೆ ಮುಂದಾಗಬೇಕು ಎಂದು ಹೈಕೋರ್ಟ್ ತಿಳಿಸಿದೆ.
 ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ. ಈ ಸಂಬಂಧ ಸೋಮವಾರ ವಿಚಾರಣೆ ನಡೆಸಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮೆಟ್ರೋ ನೌಕರರು, ಸಂಘಟನೆ ಸದಸ್ಯರು ಹಾಗೂ ಬಿಎಂಆರ್‌ಸಿಎಲ್ ಜತೆ ಮಾತುಕತೆ ನಡೆಸಬೇಕು ಎಂದಿದ್ದಾರೆ.
"ನೌಕರರ ಹಣಕಾಸು ಸಮಸ್ಯೆ ಹಾಗೂ ಇತರೆ ಸಮಸ್ಯೆಗಳನ್ನು ಆಲಿಸಿ ಪಟ್ಟಿ ಮಾಡಿಟ್ಟುಕೊಳ್ಳಿ. ತಜ್ಞರ ಜತೆ ಚರ್ಚೆ ನಡೆಸಿ ಇದಕ್ಕೆ ಯಾವ ಬಗೆಯ ಪರಿಹಾರ ಒದಗಿಸಬೇಕು ನಿರ್ಧರಿಸಿ. ಆ ಬಳಿಕ ಮುಂದೇನು ಎನ್ನುವುದನ್ನು ನೋಡೋಣ"ನ್ಯಾಯಪೀಠ ಸರ್ಕಾರಕ್ಕೆ ತಿಳಿಸಿದೆ.
ಈ ನಡುವೆ ಮೆಟ್ರೋ ನೌಕರರು ಮುಷ್ಕರ ನಡೆಸುವಂತಿಲ್ಲ. ನೌಕರರ ವಿರುದ್ಧ ಬಿಎಂಆರ್‌ಸಿಎಲ್  ಸಹ ಯಾವ ಬಲ ಪ್ರದರ್ಶ್ನ ಅನಡೆಸಬಾರದು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.