ರಾಜ್ಯ

ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗೆಹರಿಸಲು ಜೂ.18 ರಂದು ಸಭೆ ಕರೆದ ಸಿಎಂ

ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.18 ರಂದು ಸಭೆ ಕರೆದಿದ್ದಾರೆ.

ಗಾರ್ಮೆಂಟ್ಸ್ ನೌಕರರ ಸಮಸ್ಯೆ ಬಗೆಹರಿಸಲು ಜೂ.18 ರಂದು ಸಭೆ ಕರೆದ ಸಿಎಂ
ಸಿಎಂ ಕುಮಾರಸ್ವಾಮಿ
Published On :
ಬೆಂಗಳೂರು: ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.18 ರಂದು ಸಭೆ ಕರೆದಿದ್ದಾರೆ. 
ಗಾರ್ಮೆಂಟ್ ಹಾಗೂ ಜವಳಿ ನೌಕರರ ಒಕ್ಕೂಟದ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕನಿಷ್ಠ ವೇತನವೂ ಸೇರಿದಂತೆ ನೌಕರರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. 
ನೌಕರರು ಹಾಗೂ ಉತ್ಪಾದಕರು ಇಬ್ಬರಿಗೂ ಸೂಕ್ತವಾದ ನಿರ್ಧಾರ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.