ರಾಜ್ಯ

ರೈತರ ಬೆಳೆಗಳಿಗೆ ಕಾವೇರಿ ನೀರು ಬಿಡುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಕಾವೇರಿ ಜಲಾನಯನ ಪ್ರದೇಶ ರೈತರಿಗೆ ನೀರಿನ ಕೊರತೆಯಾಗುವುದಿಲ್ಲ,. ರೈತರ ಅಗತ್ಯಕ್ಕೆ ಅನುಗುಣವಾಗಿ ನೀರು ಬಿಡಬೇಕು ಎಂದು ನೀರಾವರಿ ಇಲಾಖೆ ...

ರೈತರ ಬೆಳೆಗಳಿಗೆ ಕಾವೇರಿ ನೀರು ಬಿಡುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಎಚ್.ಡಿ ಕುಮಾರ ಸ್ವಾಮಿ
Published On :
ರಾಮನಗರ: ಕಾವೇರಿ ಜಲಾನಯನ ಪ್ರದೇಶ ರೈತರಿಗೆ ನೀರಿನ ಕೊರತೆಯಾಗುವುದಿಲ್ಲ,. ರೈತರ ಅಗತ್ಯಕ್ಕೆ ಅನುಗುಣವಾಗಿ ನೀರು ಬಿಡಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.
ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿ ಗ್ರಾಮದಲ್ಲಿ  ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು,ಕಾವೇರಿ ನದಿಯಿಂದ ಮಂಡ್ಯಭಾಗದ ರೈತರ ಕಬ್ಬು ಹಾಗೂ ಭತ್ತದ ಬೆಳೆಗಳಿಗೆ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಕಾಲುವೆಗಳಿಗೆ ನೀರು ಬಿಡುವ ಸಂಬಂಧ ಕಾವೇರಿ ನೀರು ನಿರ್ವಹಣಾ ಮಂಡಳಿಯ ಆದೇಶಕ್ಕಾಗಿ ಕಾಯಲಾಗದು. ಯಾವುದೇ  ತಾಂತ್ರಿಕ ಹಾಗೂ ಕಾನೂನಾತ್ಮಕ ಸಮಸ್ಯೆ ಬಂದರೂ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.