ರಾಜ್ಯ

ಕನ್ನಡದಲ್ಲಿ ಟ್ವೀಟ್ ಮಾಡಿದ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌

ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿದ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌
ಪಿಯೂಶ್‌ ಗೋಯಲ್‌
Published On :
ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ರೈಲ್ವೆ ಇಲಾಖೆ ನಡೆಸಿರುವ ಅಭಿವೃದ್ದಿ ಬಗೆಗೆ ಅವರು ವಿವರಿಸಿದ್ದಾರೆ. 
ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ದಿ ಎನ್ನುವ ಗ್ರಾಫ್ ಚಿತ್ರದ ಜತೆಗೆ ಸಚಿವರು ಟ್ವೀಟ್ ಮಾಡಿದ್ದು "ಕೇಂದ್ರ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ರೇಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ್ದು, ರೇಲುಗಳ ವೇಗ  ವರ್ಧನೆಗೆ ಹಾಗೂ ತಡೆರಹಿತ ಮತ್ತು ಸುರಕ್ಷಿತ ರಸ್ತೆ ಪ್ರಯಾಣಕ್ಕೆ ಸಹಾಯ ಮಾಡಿದೆ‌." ಎಂದಿದ್ದಾರೆ.
2004ರಿಂದ 2014ರ ಅವಧಿಯಲ್ಲಿ ಕರ್ನಾಟಕದಲ್ಲಿ ರೈಲ್ವೆ ಪ್ರಗತಿ, 2014ರಿಂದ 2017ರವರೆಗೆ ಮೋದಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ರೈಲ್ವೆ ಕಾಮಗಾರಿಗಳ ಪ್ರಗತಿಯ ಕುರಿತು ಸಚಿವ ಗೋಯಲ್‌ ವಿವರಿಸಿದ್ದಾರೆ. 
ಪಿಯೂಶ್‌ ಗೋಯಲ್‌  ಈ ಹಿಂದೆ ಸಹ ಕನ್ನಡದಲ್ಲಿ ಟ್ವೀಟ್ ಮಾಡಿ ಕನ್ನಡ ಅಭಿಮಾನವನ್ನು ಮೆರೆದಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.