ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು
ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Published On :
ಬೆಂಗಳೂರು: ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
6 ನೇ ವೇತನ ಆಯೋಗದ ಶಿಫಾರಸ್ಸುಗಳಲ್ಲಿ ಉಪನ್ಯಾಸಕರ ವೇತನ ತಾರತಮ್ಯವನ್ನು ವಿರೋಧಿಸಿ, ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಉಪನ್ಯಾಸಕರ ಒಕ್ಕೂಟ ಮಾ.22 ರಿಂದ ಮೌಲ್ಯಮಾಪನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
ಮಾ.22 ರಿಂದ ದ್ವಿತಿಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿತ್ತು. ನಾವು ಪ್ರತಿಭಟನೆ ಮಾಡದೇ ಇದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ, ಪಿಯು ಕಾಲೇಜು ಉಪನ್ಯಾಸಕರಿಗೆ 53,100 ರೂವರೆಗೆ ವೇತನ ಹೆಚ್ಚಾಗಬೇಕು ಆದರೆ 6 ನೇ ವೇತನ ಆಯೋಗದ ವೇತನದ ಶಿಫಾರಸ್ಸಿನ ಪ್ರಕಾರ 43,000 ರೂ ಗಳವರೆಗಷ್ಟೇ ವೆತನ ಹೆಚ್ಚಳ ಮಾಡಲಾಗಿದ್ದು, ಇದು ಪಿಯು ಉಪನ್ಯಾಸಕರ ಆಕ್ರೋಶಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


