ಎನ್ ಸಿಸಿ ಬಗ್ಗೆ ರಾಹುಲ್ ಗೆ ಗೊತ್ತಿಲ್ಲ! ಅದಕ್ಕೇ ಹೀಗಾಯ್ತು!!
ಒಂದು ಸರಳವಾದ ಸಂಭಾಷಣೆ ಟ್ವಿಟ್ಟರ್ ನಲ್ಲಿ ಭಾರೀ ಟ್ರೋಲಿಂಗ್ ಗೆ ಕಾರಣವಾಗಲಿದೆ ಎಂದು ಯಾರೂ ಭಾವಿಸಿರಲಿಲ್ಲ!

Published On :
ಮೈಸೂರು: ಒಂದು ಸರಳವಾದ ಸಂಭಾಷಣೆ ಟ್ವಿಟ್ಟರ್ ನಲ್ಲಿ ಭಾರೀ ಟ್ರೋಲಿಂಗ್ ಗೆ ಕಾರಣವಾಗಲಿದೆ ಎಂದು ಯಾರೂ ಭಾವಿಸಿರಲಿಲ್ಲ!
ಮೈಸೂರು ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಗರದ ಮಹಾರಾಣಿಯ ಆರ್ಟ್ಸ್ ಕಾಲೇಜ್ ಫಾರ್ ವುಮೆನ್ಸ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ತೊಡಗಿದ್ದರು. ಆ ವೇಳೆ ವಿದ್ಯಾರ್ಥಿನೊಯೊಬ್ಬಳು ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್(ಎನ್ ಸಿಸಿ) ಕುರಿತು ಪ್ರಶ್ನಿಸಿದಾಗ ರಾಹುಲ್ ’ತನಗೆ ಇದರ ಬಗೆಗೆ ಹೆಚ್ಚು ತಿಳಿದಿಲ್ಲ’ ಎಂದಿದ್ದಾರೆ!
ಎನ್ ಸಿಸಿ ತರಬೇತಿ ಪಡೆದು ’ಸಿ’ ಸರ್ಟಿಫಿಕೇಟ್ ಹೊಂದಿದ ವಿದ್ಯಾರ್ಥಿಗಳಿಗೆ ನೀವು ಯಾವ ರೀತಿಯ ಸೌಲಭ್ಯ ನೀಡುವಿರಿ? ಎಂದು ವಿದ್ಯಾರ್ಥಿನಿಯೊಬ್ಬರು ರಾಹುಲ್ ಗಾಂಧಿಗೆ ಪ್ರಶ್ನಿಸಿದಾಗ ಅವರು ಮೇಲಿನಂತೆ ಉತ್ತರಿಸಿದ್ದಾರೆ.
There is no ncc in Italy.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


