ಮೈಸೂರು ಪೊಲೀಸರ ವೆಬ್ಸೈಟ್ ಹ್ಯಾಕ್, 'ಪಾಕಿಸ್ತಾನ ಜಿಂದಾಬಾದ್' ಪೋಸ್ಟ್ ಹಾಕಿದ ಕಿಡಿಗೇಡಿಗಳು
ಮೈಸೂರು ನಗರ ಪೊಲೀಸರ ಅಧಿಕೃತ ವೆಬ್ಸೈಟ್ ಅನ್ನು ದುಷ್ಕರ್ಮಿಗಳು ಭಾನುವಾರ ಹ್ಯಾಕ್ ಮಾಡಿದ್ದು,

Published On :
ಮೈಸೂರು: ಮೈಸೂರು ನಗರ ಪೊಲೀಸರ ಅಧಿಕೃತ ವೆಬ್ಸೈಟ್ ಅನ್ನು ದುಷ್ಕರ್ಮಿಗಳು ಭಾನುವಾರ ಹ್ಯಾಕ್ ಮಾಡಿದ್ದು, ಅದರಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂಬ ಸಂದೇಶ ಹಾಕಿದ್ದಾರೆ.
ವೆಬ್ ಸೈಟ್ ಹ್ಯಾಕ್ ಮಾಡಿದ ಕಿಡಿಗೇಡಿಗಳು ಅದರಲ್ಲಿ ಹೊಸ ಪೇಜ್ ಕ್ರಿಯೇಟ್ ಮಾಡಿ, ಪಾಕಿಸ್ತಾನ ಜಿಂದಾಬಾದ್, ಎಂಬ ಸಂದೇಶ ಹಾಕಿದ್ದಾರೆ. ಅಲ್ಲದೆ ತ್ರಿವರ್ಣ ಧ್ವಜ ತುಳಿಯುತ್ತಿರುವ ಫೋಟೋವನ್ನೂ ಹಾಕಿದ್ದಾರೆ.
ವೆಬ್ ಸೈಟ್ ಹ್ಯಾಕ್ ಮಾಡಿರುವುದು ಗಮಕ್ಕೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ಆ ಪೋಸ್ಟ್ ಅನ್ನು ತೆಗೆದು ಹಾಕಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistan Zindabadಪಾಕಿಸ್ತಾನ ಜಿಂದಾಬಾದ್Mysuru City Policewebsite hackedಮೈಸೂರು ನಗರ ಪೊಲೀಸರುವೆಬ್ಸೈಟ್ ಹ್ಯಾಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


