ಮುಂದುವರಿದ ಐಟಿ ದಾಳಿ: ಮೊಳಕಾಲ್ಮೂರಿನಲ್ಲಿ 2.17 ಕೋಟಿ ರೂ ಜಪ್ತಿ!
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ವಿಚಕ್ಷಣ ದಳ ಮತ್ತು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸ್ಕಾರ್ಪಿಯೋ ಕಾರ್ ಜಪ್ತಿ ಮಾಡಿರುವ...

Published On :
ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ವಿಚಕ್ಷಣ ದಳ ಮತ್ತು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸ್ಕಾರ್ಪಿಯೋ ಕಾರ್ ಜಪ್ತಿ ಮಾಡಿರುವ
ಸಿಬ್ಬಂದಿ ರು. 2.17 ಕೋಟಿ ಹಣ ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶ ಹಾಗೂ ಕರ್ನಾಟಕ ಗಡಿ ಭಾಗದ ರಾಯದುರ್ಗದ ಬಳಿಯ ಯದ್ದಲಬೊಮ್ಮನಹಟ್ಟಿಯಲ್ಲಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಸ್ಕಾರ್ಪಿಯೋ ವಾಹನದ ಮೇಲೆ ದಾಳಿ ನಡೆಸಿದ ಸಿಬ್ಬಂದಿಗೆ ಹಣ ಸಿಕ್ಕಿದೆ. ಬಳ್ಳಾರಿ ನೋಂದಣಿ ಹೊಂದಿರುವ ಸ್ಕಾರ್ಪಿಯೋ ಚಾಲಕ ಉಮಾ ಶಂಕರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಗಣಿ ಧಣಿ ಜನಾರ್ಧನ ರೆಡ್ಡಿ ಆಪ್ತ ಬಿ ಶ್ರೀರಾಮುಲು ಸ್ಪರ್ಧೆಯಿಂದ ಮೊಳಕಾಲ್ಮೂರು ಹೈ ವೊಲ್ಟೇಜ್ ಕದನ ಕಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆದಾಯ ತೆರಿಗೆ ಇಲಾಖೆ2ಸ್ಕಾರ್ಪಿಯೋಜಪ್ತಿMolakalmuruಮೊಳಕಾಲ್ಮೂರುScorpio seizedRs 2.17 croreIncome Tax Officersರು17 ಕೋಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


