ಚುನಾವಣಾ ಫಲಿತಾಂಶದ ಪ್ರತಿ ರಾಜ್ಯಪಾಲರಿಗೆ ಸಲ್ಲಿಕೆ
ನಿನ್ನೆ ಕರ್ನಾಟಕ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಚುನಾವಣಾ ಫಲಿತಾಂಶದ ಪ್ರತಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ...

Published On :
ಬೆಂಗಳೂರು: ನಿನ್ನೆ ಕರ್ನಾಟಕ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಚುನಾವಣಾ ಫಲಿತಾಂಶದ ಪ್ರತಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ಆಗಮಿಸಿದ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ಚುನಾವಣಾ ಫಲಿತಾಂಶದ ಪ್ರತಿಯನ್ನು ಸಲ್ಲಿಸಿದ್ದಾರೆ.
ಚುನಾವಣಾ ಪ್ರತಿಯಲ್ಲಿ ರಾಜ್ಯದಲ್ಲಿ ನಡೆದ 222 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ, ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹೀಗೆ ಚುನಾವಣಾ ಫಲಿತಾಂಶದ ಸಂಪೂರ್ಣ ಮಾಹಿತಿ ಒಳಗೊಂಡಿರುತ್ತದೆ.
ಸದ್ಯ ಚುನಾವಣಾ ಫಲಿತಾಂಶದ ಪ್ರತಿ ರಾಜ್ಯಪಾಲರ ಕೈಸೇರಿದ್ದು ರಾಜ್ಯಪಾಲರು ಯಾವ ಪಕ್ಷಕ್ಕೆ ಬಹುಮತ ಸಾಬೀತಿಗೆ ಅವಕಾಶ ನೀಡುತ್ತಾರೆ ಎಂಬ ಕುತೂಹಲ ಕೆರಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Vajubhai ValaSanjiv KumarKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆElection Result Reportಚುನಾವಣಾ ಫಲಿತಾಂಶ ಪ್ರತಿಸಜೀವ್ ಕುಮಾರ್ವಾಜುಭಾಯ್ ವಾಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


