ಬೋಪಯ್ಯರನ್ನು ಹಂಗಾಮಿ ಸ್ಪೀಕರ್ ಮಾಡಿದ್ದಕ್ಕೆ ಆಕ್ಷೇಪ: ಮತ್ತೆ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್
ಸುಪ್ರೀಂ ಕೋರ್ಟ್ ಆದೇಶದಂತೆ ಮೇ.19 ರಂದು ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವುದಕ್ಕೆ ಹಂಗಾಮಿ ಸ್ಪೀಕರ್ ನ್ನಾಗಿ ಕೆ.ಜಿ ಬೋಪಯ್ಯ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ

Published On :
ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಮೇ.19 ರಂದು ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವುದಕ್ಕೆ ಹಂಗಾಮಿ ಸ್ಪೀಕರ್ ನ್ನಾಗಿ ಕೆ.ಜಿ ಬೋಪಯ್ಯ ಅವರನ್ನು ನೇಮಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಬಹುಮತ ಸಾಬೀತುಪಡಿಸುವುದಕ್ಕೆ ನಿಗದಿಪಡಿಸಿರುವುದಕ್ಕೂ ಮುನ್ನ ಅಂದರೆ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಶಾಸನ ಸಭೆಯಲ್ಲಿ ಅತಿ ಹಿರಿಯ( ಹೆಚ್ಚು ಬಾರಿ ಆಯ್ಕೆಯಾದ) ರನ್ನು ಸ್ಪೀಕರ್ ನ್ನಾಗಿ ನೇಮಕ ಮಾಡಬೇಕು ಅಷ್ಟೇ ಅಲ್ಲದೇ ಬೋಪಯ್ಯ ಅವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿರುವ ಉದಾಹರಣೆ ಇಲ್ಲ ಈ ಹಿನ್ನೆಲೆಯಲ್ಲಿ ಹಿರಿಯರನ್ನು ಸ್ಪೀಕರ್ ನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆಹೋಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtCongressಕಾಂಗ್ರೆಸ್bjpಬಿಜೆಪಿಸುಪ್ರೀಂ ಕೋರ್ಟ್political crisisರಾಜಕೀಯ ಬಿಕ್ಕಟ್ಟುKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


